ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಅಕ್ಟೋಬರ್ 28ರಂದು ತೆರೆ ಕಾಣಲಿದೆ. ಗಂಧದ ಗುಡಿ ಅ.28ಕ್ಕೆ ಬಿಡುಗಡೆಯಾಗಲಿದೆ ಎಂದು ಪುನೀತ್ ಪತ್ನಿ ಅಶ್ವಿನಿ ರಾಜಕುಮಾರ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.
ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರು ಪ್ರೀತಿಯ ಕಾಣಿಕೆ ಎಂದು ಅಶ್ವಿನಿ ಬರೆದಿದ್ದಾರೆ.
PublicNext
15/07/2022 10:04 pm