ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಮಕ್ಕಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿಕೊಂಡಿದ್ದಾರೆ. ಇನ್ನು ರೀಲ್ಸ್ ಮೂಲಕ ಅಮ್ಮು ತಮ್ಮ ಮಕ್ಕಳನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ನಮ್ಮ ಕಂದಮ್ಮಗಳ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ.
ಸದ್ಯ ಫೋಟೋ ನೋಡಿದ ಫ್ಯಾನ್ಸ್ ಕಾಮೆಂಟ್ ಮೂಲಕ ಶುಭ ಕೋರಿದ್ದಾರೆ.
PublicNext
20/08/2022 10:48 am