ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಪಾಶಾ ಬಸು ಬೇಬಿ ಬಂಪ್ ವಿಡಿಯೋ ವೈರಲ್

ಶೀಘ್ರದಲ್ಲೇ ತಾಯಿಯಾಗಲಿರುವ ಬಾಲಿವುಡ್ ನಟಿ ಬಿಪಾಶಾ ಬಸು ಅವರು ಬೇಬಿ ಬಂಪ್ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ನಟಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಪ್ರಗ್ನೆನ್ಸಿ ಗ್ಲೋ ನೋಡಿ ಅಭಿಮಾನಿಗಳು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗೆ ಪತಿ ಕರಣ್ ಸಿಂಗ್ ಗ್ರೋವರ್ ಜೊತೆಗಿನ ಬಿಪಾಶಾ ಪ್ರಗ್ನೆನ್ಸಿ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಕೆಲವು ದಿನಗಳ ಹಿಂದೆ ಕರಣ್ ತಮ್ಮ ಪತ್ನಿಗಾಗಿ ಹಾಡೊಂದನ್ನು ಹಾಡಿದ್ರು. ಬಿಪಾಶಾ ತನ್ನ ಇನ್ ಸ್ಟಾಗ್ರಾಮ್ ನಲ್ಲಿ ಮತ್ತೊಂದು ವೀಡಿಯೋವನ್ನು ಪೋಸ್ಟ್ ಮಾಡಿ ಹಸಿರು ಉಡುಪಿನಲ್ಲಿ ಮಿಂಚಿದ್ದಾರೆ.

Edited By : Nirmala Aralikatti
PublicNext

PublicNext

29/08/2022 01:55 pm

Cinque Terre

86.53 K

Cinque Terre

2