ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ರಮ್ಯಾ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಮ್ಯಾ ಇಂದು ಸಿಹಿ ಸುದ್ದಿ ಕೊಡುವುದಾಗಿ ನಿನ್ನೆಯಷ್ಟೇ ಹೇಳಿದ್ದರು. ಅದರಂತೆ ಗಣೇಶ್ ಚತುರ್ಥಿಯ ದಿನವಾದ ಇಂದು ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ರಮ್ಯಾ, ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ಆಪಲ್​ ಬಾಕ್ಸ್ ಸ್ಟುಡಿಯೋಸ್ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

31/08/2022 11:51 am

Cinque Terre

41.28 K

Cinque Terre

20

ಸಂಬಂಧಿತ ಸುದ್ದಿ