ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿಚ್ಚನ ಬರ್ತ್‌ಡೇ: ಒಡಿಶಾದ ಬೀಚ್​ನಲ್ಲಿ ಅರಳಿತು ಅಭಿನಯ ಚಕ್ರವರ್ತಿಯ​ ಮರಳು ಶಿಲ್ಪ

ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನಿ ಸಮೂಹವನ್ನು ಹೊಂದಿದ್ದು ಇಂದು 49ನೇ ಹುಟ್ಟಿದ ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಕನ್ನಡದ ಮೇರುನಟ ಕಿಚ್ಚ ಅವರಿಗೆ ಸೆಪ್ಟೆಂಬರ್ 2ರಂದು ಜನ್ಮದಿನದ ಸಂಭ್ರಮ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಶಿಲ್ಪವು 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಎಂದು ಶಿಲ್ಪಿ ತಿಳಿಸಿದ್ದಾರೆ.

Edited By : Vijay Kumar
PublicNext

PublicNext

02/09/2022 07:50 am

Cinque Terre

115.61 K

Cinque Terre

0