ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ ನೀಡಿ, ಆರೋಗ್ಯ ವಿಚಾರಿಸಿದರು.
ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವಂತ ಕನ್ನಡದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ.
PublicNext
08/09/2022 04:19 pm