ಬೆಳಗಾವಿ: ಸಿನಿಮಾ ರಂಗದಲ್ಲಿ ಸಲ್ಲಿಸಿರುವ ಅಮೋಘ ಸೇವೆಯನ್ನು ಸೇವೆಯನ್ನು ಪರಿಗಣಿಸಿ ಕನ್ನಡದ ಹೆಸರಾಂತ ನಟ ರಮೇಶ್ ಅರವಿಂದ್ ಸೇರಿದಂತೆ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಸೆ.14 ರಂದು ಮಧ್ಯಾಹ್ನ 12 ಕ್ಕೆ ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿ.ವಿ ತಿಳಿಸಿದೆ.
ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ತಾಯಿಗೆ ಗೌರವ ಡಾಕ್ಟರೇಟ್ ಘೋಷಣೆಯಾಗಿದೆ.
PublicNext
12/09/2022 09:15 pm