ಬೆಂಗಳೂರು: ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಕಿರುತೆರೆ ಕಲಾವಿದ ಮಂಡ್ಯ ರವಿ ಅವರು ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಿರುತೆರೆ ಕಲಾವಿದ ಮಂಡ್ಯ ರವಿ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು.
ಅವರ ನಿಧನದಿಂದ ಬಣ್ಣದ ಲೋಕಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ. ಒಂದೊಳ್ಳೆಯ ಕಲಾವಿದನನ್ನು ಕಳೆದುಕೊಂಡಿದ್ದಕ್ಕೆ ಅನೇಕರು ದುಃಖ ವ್ಯಕ್ತಪಡಿಸಿದ್ದಾರೆ.
PublicNext
14/09/2022 06:53 pm