ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ʻವೇದʼ ಸಿನಿಮಾದ ಮತ್ತೊಂದು ಪೋಸ್ಟರ್ ರಿವೀಲ್ ಆಗಿದೆ. ಶಿವಣ್ಣ ರಕ್ತಸಿಕ್ತವಾದ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಕ್ರಿಸ್ ಮಸ್ ಗೆ ಚಿತ್ರ ತೆರೆಗೆ ಬರಲಿದೆ ಎಂದು ಸೋಷಿಯಲ್ ಮೀಡಿಯಾ ಮೂಲಕ ಶಿವಣ್ಣ ಹೇಳಿಕೊಂಡಿದ್ದಾರೆ.ʻವೇದʼ ಚಿತ್ರ ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಮೂಡಿ ಬರುತ್ತಿದ್ದು, ಶಿವರಾಜ್ ಕುಮಾರ್ ಅಭಿನಯದ 125ನೇ ಸಿನಿಮಾ ಇದಾಗಿದೆ. ಎ ಹರ್ಷ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಬರ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ.
PublicNext
01/10/2022 01:58 pm