ಪ್ರಭಾಸ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಆದಿಪುರುಷ ಟೀಸರ್ ಬಿಡುಗಡೆಯಾಗಿದೆ. ಈ ಸಿನಿಮಾವು ಕನ್ನಡ, ತಮಿಳು, ತೆಲಗು, ಹಿಂದಿ ಹಾಗೂ ಮಾಲಿಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುವ ಮೆಗಾ ಸಮಾರಂಭದಲ್ಲಿ ಅಧಿಕೃತವಾಗಿ ಟೀಸರ್ ಬಿಡುಗಡೆ ಮಾಡಲಾಗಿದೆ. ನಟ ಪ್ರಭಾಸ್, ನಟಿ ಕೃತಿ ಸನೋನ್, ನಿರ್ಮಾಪಕ ಭೂಷಣ್ ಕುಮಾರ್ ಮತ್ತು ನಿರ್ದೇಶಕ ಓಂ ರಾವುತ್ ಸಮಾರಂಭದಲ್ಲಿ ಭಾಗವಹಿಸಿದ್ದರು. ಆದಿಪುರುಷ ಜನವರಿ 12, 2023 ರಂದು ಬಿಡುಗಡೆಯಾಗಲಿದೆ.
PublicNext
02/10/2022 09:55 pm