ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಸುಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ತಿರುವನಂತಪುರ: ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಸಾಗಿದೆ. ಅದೇ ಇನ್ನೊಂದೆಡೆ, ಪ್ರಾಣಿಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆಗಳು ಆಗಾಗ್ಗೆ ನಡೆಯುತ್ತಿವೆ.

ವ್ಯಕ್ತಿಯೊಬ್ಬ ಹಸುಗಳೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ, ವ್ಯಕ್ತಿಯ ನೀಚ ಕೃತ್ಯ ಸಿಸಿಟಿಯಲ್ಲಿ ಬಯಲಾಗಿದೆ. ಈ ಹಿನ್ನಲೆ ಪೊಲೀಸರು ಆತನನ್ನು ಬಂಧಿಸಿದ್ದಾರೆ

ಈ ಘಟನೆ ಕೋಯಿಕ್ಕೋಡ್ ನ ಕುನ್ನಮಂಗಕಂ ಎಂಬಲ್ಲಿ ನಡೆದಿದೆ. ಈ ವ್ಯಕ್ತಿ ಪ್ರತಿರಾತ್ರಿ ಕೊಟ್ಟಿಗೆಯಿಂದ ಹಸುಗಳನ್ನು ಕದ್ದು ಅದನ್ನು ಕೊಂಡೊಯ್ದು ಅದರ ಜತೆ ಅಸಹಜ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ, ತನ್ನ ಕಾಮ ತೃಷೆ ತೀರಿಸಿಕೊಂಡ ನಂತರ ಹಸುವನ್ನು ಅಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗುತ್ತಿದ್ದ, ಈ ವಿಚಿತ್ರ ದೃಶ್ಯಗಳೆಲ್ಲ ಸಿಸಿಟಿಯಲ್ಲಿ ಸೆರೆಯಾಗಿದೆ.

ಕೆಲವೊಂದು ಹಸುವುಗಳು ನೋವು ತಾಳಲಾರದೇ ಅಲ್ಲಿಯೇ ಬಿದ್ದುಕೊಂಡಿದ್ದರೆ, ಕೆಲವು ಹಸುಗಳು ಮಾತ್ರ ಮನೆಗೆ ಮರಳುತ್ತಿದ್ದವು. ಆದರೆ ಅವುಗಳು ವಿಚಿತ್ರವಾಗಿ ಒದ್ದಾಡುತ್ತಿದ್ದವು.

ಹಸುವನ್ನು ಪಶುವೈದ್ಯರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅದರ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆದಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಂತರ ಪೊಲೀಸರು ಸಿಸಿಟಿವಿ ಅಳವಡಿಸಿ ಪರಿಶೀಲಿಸಿದಾಗ ಬೆಚ್ಚಿಬಿದ್ದರು! ಕಳ್ಳನಂತೆ ಬರುವ ಮುರಳೀಧರ ಅವುಗಳನ್ನು ಕದ್ದುಕೊಂಡು ಹೋಗಿ ತನ್ನ ಚಟ ತೀರಿಸಿಕೊಂಡು ಅಲ್ಲಿಂದ ಪರಾರಿಯಾಗುತ್ತಿದ್ದುದು ಕಂಡುಬಂತು.

ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿ, ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Edited By :
PublicNext

PublicNext

16/10/2020 11:19 am

Cinque Terre

93.16 K

Cinque Terre

14