ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತೆಯನ್ನ ಅಪಹರಿಸಿ ಗ್ಯಾಂಗ್‌ರೇಪ್‌- ಕೊಲೆಗೈದ ಕ್ರೂರಿಗಳು

ರಾಂಚಿ: ಶಾಲೆಗೆ ಹೊರಟಿದ್ದ 12 ವರ್ಷದ ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ.

ಬುಡಕಟ್ಟು ಜನಾಂಗದ ಬಾಲಕಿ ಶುಕ್ರವಾರ ಶಾಲೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಬೋಧನಾ ತರಗತಿಗಳಿಗಾಗಿ ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಶವ ರಾಮ್‌ಗಢ ಪೊಲೀಸ್ ಠಾಣೆ ಪ್ರದೇಶದ ಚಿಡಿ ಗ್ರಾಮದ ಬಳಿ ಪೊದೆಯ ಹಿಂದೆ ಪತ್ತೆಯಾಗಿದೆ.

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಪ್ರಕರಣದ ಕುರಿತು ತ್ವರಿತ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Edited By : Vijay Kumar
PublicNext

PublicNext

17/10/2020 02:38 pm

Cinque Terre

45.1 K

Cinque Terre

4

ಸಂಬಂಧಿತ ಸುದ್ದಿ