ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಾ ಕ್ಷೇತ್ರದಲ್ಲಿ ಬರೋಬ್ಬರಿ 64 ಲಕ್ಷ ನಗದು ವಶಪಡಿಸಿಕೊಂಡ ಚುನಾವಣಾಧಿಕಾರಿಗಳು

ತುಮಕೂರು- ಜಿಲ್ಲೆಯ ಶಿರಾ ಸಮೀಪದ ಕಳ್ಳಂಬೆಳ್ಳ ಚುನಾವಣಾ ಚೆಕ್ ಪೋಸ್ಟ್ ಬಳಿ ಯಾವುದೇ ದಾಖಲೆ ಇಲ್ಲದ 64ಲಕ್ಷ ನಗದು ಸಿಕ್ಕಿದೆ.

ಖಾಸಗೀ ಬಸ್ ನಲ್ಲಿ ಈ ಹಣ ಸಾಗಿಸಲಾಗ್ತಾ ಇತ್ತು. ರಾಷ್ಟ್ರೀಯ ಹೆದ್ದಾರಿ 48ರ ಕಳ್ಳಂಬೆಳ್ಳ ಚೆಕ್ ಪೋಸ್ಟ್ ಬಳಿ ಈ ಖಾಸಗೀ ಬಸ್ಸಿನ ಡಿಕ್ಕಿ ಪರಿಶೀಲಿಸಿದಾಗ ಭಾರೀ ಮೊತ್ತದ ಹಣ ಪತ್ತೆಯಾಗಿದೆ‌. ಚುನಾವಣಾಧಿಕಾರಿ ನಂದಿನಿದೇವಿ ಅವರು ಈ ಹಣವನ್ನು ವಶಕ್ಕೆ ಪಡೆದಿದ್ದಾರೆ.

Edited By : Nagaraj Tulugeri
PublicNext

PublicNext

29/10/2020 08:03 am

Cinque Terre

90.5 K

Cinque Terre

5