ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲ್ಯಾಣ ಕಲಹಕ್ಕೆ ಕಾರಣವಾಗಿದ್ದ ಗಂಗಾ ಆತ್ಮಹತ್ಯೆ

ಕೊಪ್ಪಳ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯ ಸೇರಿದಂತೆ ಅನೇಕ ಕುಟುಂಬಗಳ ಕಲಹಕ್ಕೆ ಕಾರಣವಾಗಿದ್ದಳು ಎಂದು ಆರೋಪಿಸಲಾಗಿದ್ದ ಗಂಗಾ ಕುಲಕರ್ಣಿ ಗುರುವಾರ ಜಿಲ್ಲೆಯ ಕುಷ್ಟಗಿಯ ನ್ಯಾಯಾಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಯುವಕನಿಗೆ ಕೆಲಸ ಕೊಡಿಸೋದಾಗಿ ನಂಬಿಸಿ 3 ಲಕ್ಷ ರೂಪಾಯಿ ವಂಚಿಸಿದ್ದ ಪ್ರಕರಣ ಕುರಿತಾಗಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಸ್ಥಳದಲ್ಲೇ ವಿಷ ಸೇವಿಸಿದ್ದಾಳೆ. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ.

Edited By : Nagaraj Tulugeri
PublicNext

PublicNext

29/10/2020 02:27 pm

Cinque Terre

48.74 K

Cinque Terre

3