ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಸ್, ಗ್ಯಾಸ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು, 25 ಜನರಿಗೆ ಗಾಯ

ಲಕ್ನೋ: ಗಾಢ ಮಂಜಿನ ಪರಿಣಾಮ ಸಾರಿಗೆ ಬಸ್‌ ಹಾಗೂ ಗ್ಯಾಸ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದು ಭೀಕರ ದುರಂತ ಸಂಭವಿಸಿದ ಘಟನೆ ಉತ್ತರ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಈ ದುರ್ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಬಸ್‌ ನಜ್ಜುಗುಜ್ಜಾಗಿದೆ. ಬಳಿಕ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Edited By : Vijay Kumar
PublicNext

PublicNext

16/12/2020 02:56 pm

Cinque Terre

115.78 K

Cinque Terre

0

ಸಂಬಂಧಿತ ಸುದ್ದಿ