ಗ್ಯಾಂಗ್ಟಾಕ್: ಸಿಕ್ಕಿಂ ರಾಜ್ಯದ ಗ್ಯಾಂಗ್ಟಾಕ್ ಸಮೀಪ ನಾಥುಲಾ ರಸ್ತೆಯಲ್ಲಿ ಹಿಮ ಆವೃತ ಪರಿಣಾಮ ಭಾರತೀಯ ಸೇನಾ ವಾಹನ ಅಪಘಾತಕ್ಕೀಡಾಗಿ ನಾಲ್ವರು ಯೋಧರು ದುರ್ಮರಣ ಹೊಂದಿದ್ದಾರೆ.
ಸೇನಾ ವಾಹನದಲ್ಲಿ ಐವರು ಸೇನಾ ಸಿಬ್ಬಂದಿ ಇದ್ದರು. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ರವಾನಿಸಲಾಗಿದೆ.
PublicNext
20/12/2020 10:53 pm