ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಿಪಟೂರು: ಕರಡಿ ದಾಳಿ: ರೈತನ ಸ್ಥಿತಿ ಗಂಭೀರ

ತಿಪಟೂರು: ರೈತನ ಮೇಲೆ ಕರಡಿ ದಾಳಿ ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಚಾಕನಹಳ್ಳಿ ಗ್ರಾಮದ ಬಳಿ ರೈತನಿಗೆ ಕರಡಿ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ.

ಹೊಸಹಟ್ಟಿ ಗ್ರಾಮದ ರೈತ ಕರಿಯಣ್ಣ(50) ಜಮೀನಿನ ಕೆಲಸ ಮಾಡುವ ಸಂದರ್ಭದಲ್ಲಿ ಕರಡಿ ದಾಳಿ ಮಾಡಿ ಗಾಯಗೊಳಿಸಿದೆ. ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ತಿಪಟೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Edited By : Nagaraj Tulugeri
PublicNext

PublicNext

26/07/2022 12:36 pm

Cinque Terre

60.44 K

Cinque Terre

0

ಸಂಬಂಧಿತ ಸುದ್ದಿ