ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾವಗಡ : ವಿದ್ಯುತ್ ತಂತಿ ತಗಲಿ ಯುವಕ ಸಾವು

ಪಾವಗಡ: ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಬೊಮೃತನಹಳ್ಳಿ ಗ್ರಾಮದ ತೋಟದಲ್ಲಿ ನಡೆದುಕೊಂಡು ಹೊಗುತ್ತಿರಬೇಕಾದರೆ ಗ್ರಾಮದ ಕೃಷ್ಣಪ್ಪ ಮತ್ತು ಶಕುಂತಲಮ್ಮ ದಂಪತಿಯ ಪುತ್ರ ರಮೇಶ್ (23) ಎಂಬ ಯುವಕ ಮೇಲಿಂದ ವಿದ್ಯುತ್ ತಂತಿ ಬಿದ್ದು ಸ್ಥಳದಲ್ಲಿಯ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
PublicNext

PublicNext

08/08/2022 10:34 am

Cinque Terre

36.19 K

Cinque Terre

0