ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿನೀಶ್ ಕೊಡಿಯೇರಿ ಮತ್ತೆ 4ದಿನ ED ವಶಕ್ಕೆ

ಬೆಂಗಳೂರು- ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ 4 ದಿನ ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ಇಂದು ಇಡಿ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು ವಿಚಾರಣೆ ನಡೆಸಿದ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ನವೆಂಬರ್ 10ರವರೆಗೆ ಇಡಿ ಅಧಿಕಾರಿಗಳ ವಶಕ್ಕೆ ನೀಡಿ ಆದೇಶಿಸಿದೆ.

Edited By : Nagaraj Tulugeri
PublicNext

PublicNext

07/11/2020 07:37 pm

Cinque Terre

97.06 K

Cinque Terre

0