ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅರ್ನಬ್ ಮಧ್ಯಂತರ ಜಾಮೀನು ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಮುಂಬೈ- 2018ರಲ್ಲಿ ನಡೆದ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನಕ್ಕೊಳಗಾಗಿದ್ದಾರೆ. ಈ ನಡುವೆ ಮಧ್ಯಂತರ ಜಾಮೀನಿಗಾಗಿ ಅರ್ನಬ್ ಗೋಸ್ವಾಮಿ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ಸ್ವೀಕರಿಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ. ತೀರ್ಪು ಬರುವವರೆಗೂ ಅರ್ನಬ್ ಗೋಸ್ವಾಮಿ ಪೊಲೀಸ್ ಕಸ್ಟಡಿಯಲ್ಲೇ ಇರಲಿದ್ದಾರೆ.

Edited By : Nagaraj Tulugeri
PublicNext

PublicNext

07/11/2020 10:59 pm

Cinque Terre

84.69 K

Cinque Terre

2

ಸಂಬಂಧಿತ ಸುದ್ದಿ