ಹೈದರಾಬಾದ್: ತಾನು ಭಾರತೀಯ ಸೇನಾಧಿಕಾರಿ ಎಂದು ಹೇಳಿಕೊಂಡು ಮದುವೆ ಪ್ರಸ್ತಾಪ ಸೋಗಿನಲ್ಲಿ ಅನೇಕ ಕುಟುಂಬಗಳಿಗೆ ವಂಚಿಸಿದ್ದ ಆರೋಪಿಯನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿ 42 ವರ್ಷದವನಾಗಿದ್ದು, ಆತನನ್ನು ಹೈದರಾಬಾದ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಆರೋಪಿಯು ಸುಮಾರು 17 ಜನರನ್ನು ವಂಚಿಸಿದ್ದಾನೆ ಎನ್ನಲಾಗಿದ್ದು, ಆತನಿಂದ ಸುಮಾರು 6.61 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ.
PublicNext
22/11/2020 10:59 am