ಚೆನ್ನೈ- ಸೆಲೆಬ್ರಿಟಿಗಳನ್ನ ಜನ ಅನುಕರಿಸುತ್ತಾರೆ. ಹೀಗಾಗಿ ಅವರು ಸಮಾಜಕ್ಕೆ ಮಾದರಿಯಾಗುವಂತೆ ಬದುಕಬೇಕು. ಆದ್ರೆ ಇತ್ತೀಚಿನ ನಟ-ನಟಿಯರು ಇದಕ್ಕೆ ತದ್ವಿರುದ್ಧವಾಗಿದ್ದಾರೆ.
ಆನ್ಲೈನ್ ಜೂಜಾಟದ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದ ನಟ ಪ್ರಕಾಶ್ ರೈ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ ಹಾಗೂ ರಾಣಾ ದಗ್ಗುಭಾಟಿ, ತಮನ್ನಾ ಭಾಟಿಯಾಗೆ ಮದ್ರಾಸ್ ಹೈಕೋರ್ಟ್ ನೋಟೀಸ್ ನೀಡಿದೆ. ಮತ್ತು ನವೆಂಬರ್ 19ರ ಒಳಗಾಗಿ ನೋಟೀಸ್ ಗೆ ಉತ್ತರಿಸುವಂತೆ ತಾಕೀತು ಮಾಡಿದೆ.
ಈ ಬಗ್ಗೆ ಚೆನ್ನೈ ಮೂಲದ ವ್ಯಕ್ತಿಯೊಬ್ಬರು ಆನ್ಲೈನ್ ಜೂಜಾಟದ ಆ್ಯಪ್ ಗಳನ್ನು ನಿಷೇಧಿಸಿಸಬೇಕೆಂದು ಮದ್ರಾಸ್ ಹೈಕೋರ್ಟ್ ಗೆ ಮನವಿ ಮಾಡಿದ್ದರು
PublicNext
03/11/2020 08:38 pm