ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡ್ರಗ್ಸ್ ಘಾಟು : ನಿರೂಪಕಿ ಅನುಶ್ರೀಗೂ ಸಿಸಿಬಿ ನೋಟಿಸ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧ ನಿರೂಪಕಿ ಅನುಶ್ರೀಗೆ ಸಿಸಿಬಿ ಸಮನ್ಸ್ ಜಾರಿ ಮಾಡಿದೆ.

ವಾಟ್ಸ್ ಆ್ಯಪ್ ಮೂಲಕ ನೋಟಿಸ್ ಜಾರಿ ಮಾಡಿರುವ ಸಿಸಿಬಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

Edited By : Nirmala Aralikatti
PublicNext

PublicNext

24/09/2020 03:23 pm

Cinque Terre

68.16 K

Cinque Terre

0

ಸಂಬಂಧಿತ ಸುದ್ದಿ