ಮುಂಬೈ: ಬಾಲಿವುಡ್ ಕಿಂಗ್ ಖಾನ್ ಖ್ಯಾತಿಯ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಈ ನಡುವೆ ಶಾರುಖ್ ಪುತ್ರ ಆರ್ಯನ್‌ನದ್ದು ಎನ್ನಲಾದ ಅಶ್ಲೀಲ ವಿಡಿಯೋ ಒಂದು ವೈರಲ್ ಆಗುತ್ತಿದೆ.
ಹೌದು. ಆರ್ಯನ್ ಖಾನ್ ಹಾಗೂ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಮೊಮ್ಮಗಳದ್ದು ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಾರ್‌ನಲ್ಲಿ ರೋಮ್ಯಾನ್ಸ್ ಮಾಡಿದ ದೃಶ್ಯಗಳು ಇವಾಗಿವೆ. ಒಂದೂವರೆ ನಿಮಿಷದ ವಿಡಿಯೋ ಇದಾಗಿದ್ದು, 2015ರಲ್ಲಿಯೇ ಈ ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿತ್ತು. ಡ್ರಗ್ಸ್ ಕೇಸ್‌ನಲ್ಲಿ ಆರ್ಯನ್ ಖಾನ್ ಬಂಧನದ ಬೆನ್ನಲ್ಲೇ ಈ ವಿಡಿಯೋ ಮತ್ತೆ ವೈರಲ್ ಆಗಿದೆ.
PublicNext
05/10/2021 01:10 pm