ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಪುನೀತ್ ನಿಧನದಿಂದ ನೊಂದ ಅಭಿಮಾನಿ ಆತ್ಮಹತ್ಯೆಗೆ ಯತ್ನ

ವಿಜಯಪುರ: ಪವರ್‌ ಸ್ಟಾರ್ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿಯೊಬ್ಬ 40 ಡಯಾಬಿಟಿಸ್ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಘಟನೆ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ನಡೆದಿದೆ.

ಶರಣಪ್ಪ ಅಮೋಘಿ ಬಿಸನಾಳ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತನನ್ನು ಹೆಚ್ಚಿನ ಚಿಕಿತ್ಸೆಗೆಂದು ವಿಜಯಪುರ ನಗರದ ಬಿಎಎಲ್‌ಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವರ ಹಿಪ್ಪರಗಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Nagaraj Tulugeri
PublicNext

PublicNext

30/10/2021 03:31 pm

Cinque Terre

97.25 K

Cinque Terre

2

ಸಂಬಂಧಿತ ಸುದ್ದಿ