ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ ಮಾಡಲಾಗಿದೆ.
ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಪ್ರತಿಭಟನೆ ಎಬಿವಿಪಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ಮಾಡಲಾಗಿದ್ದು ವಿದ್ಯಾರ್ಥಿನಿಗೆ ಗಾಯವಾಗಿದೆ.
ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
PublicNext
31/01/2022 12:12 pm