ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗೆ ಇಳಿದ ಎಸಿಬಿ ಅಧಿಕಾರಿಗಳು ಭ್ರಷ್ಟರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರಿನ 9 ಕಡೆ ಏಕಕಾಲದಲ್ಲಿ ಬಿಡಿಎ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಏಕಕಾಲದಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ 9 ಕಡೆಗಳಲ್ಲಿ ಬಿಡಿಎ ಅಧಿಕಾರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮದ್ಯವರ್ತಿಗಳು, ಏಜೆಂಟ್‌ಗಳ ಮೂಲಕ ಭ್ರಷ್ಟಾಚಾರ ಅವ್ಯವಹಾರದಲ್ಲಿ ತೊಡಗಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ACB ಅಧಿಕಾರಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Edited By : Nagaraj Tulugeri
PublicNext

PublicNext

22/03/2022 07:42 am

Cinque Terre

46.47 K

Cinque Terre

3

ಸಂಬಂಧಿತ ಸುದ್ದಿ