ವಾಷಿಂಗ್ಟನ್ : ಮರ್ಯಾದೆಗೆ ಅಂಜಿ ಬದುಕು ನಡೆಸುವವರು ಇನ್ನೂ ಇದ್ದಾರೆ. ಅವರ ಗೌರವಕ್ಕೆ ಧಕ್ಕೆ ಬರುತ್ತಿದ್ದಂತೆ ಪ್ರಾಣ ಕಳೆದುಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ.
ಹೌದು ತನ್ನ ಸಹೋದ್ಯೋಗಿಯೊಂದಿಗೆ ಹಾಸಿಗೆ ಹಂಚಿಕೊಂಡ ವಿಷಯವನ್ನು ಮಹಿಳೆ ತನ್ನ ಪತಿಗೆ ಹೇಳಿದ್ದಾಳೆ.
ಇದರಿಂದ ನೊಂದ ಪತಿ ಆರು ವರ್ಷದ ಮಗ ಹಾಗೂ ಒಂದೂವರೆ ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
PublicNext
29/12/2020 12:59 pm