ಬ್ರೇಕಿಂಗ್: ರಷ್ಯಾದ ಫರ್ಮ್ ಸ್ಟೇಟ್ ವಿವಿಯಲ್ಲಿ ಗುಂಡಿನ ದಾಳಿ:8 ವಿದ್ಯಾರ್ಥಿಗಳು ಸಾವು
ರಷ್ಯಾದ ಫರ್ಮ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 8 ಜನ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು ದಾಳಿಕೋರರ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ