ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುದ್ಧಪೀಡಿತ ಉಕ್ರೇನ್‌ನಲ್ಲಿ ಅಮೆರಿಕದ ಪತ್ರಕರ್ತ ಗುಂಡಿಗೆ ಬಲಿ

ಕೀವ್: ಉಕ್ರೇನ್ ದೇಶದ ಮೇಲೆ ರಷ್ಯಾ ಸೇನೆಯು ಶಸ್ತ್ರಸಜ್ಜಿತ ದಾಳಿಯನ್ನು ಮುಂದುವರೆಸಿದೆ. ಈ ದಾಳಿಯಲ್ಲಿ ಇದೀಗ ಅಮೆರಿಕ ಮೂಲದ ಓರ್ವ ಪತ್ರಕರ್ತ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.

ಬ್ರೆಂಟ್ ರೆನಾಡ್(51) ಮೃತರಾಗಿದ್ದಾರೆ. ಇವರು ಅಮೆರಿಕದ ನ್ಯೂಯಾರ್ಕ್ ಟೈಮ್ಸ್ ಮಾಧ್ಯಮ ಸಂಸ್ಥೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

Edited By : Nagaraj Tulugeri
PublicNext

PublicNext

13/03/2022 09:08 pm

Cinque Terre

119.05 K

Cinque Terre

1

ಸಂಬಂಧಿತ ಸುದ್ದಿ