ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾರಿಗೆ ಸಿಬ್ಬಂದಿಗಳಿಂದಲೇ ಬಸ್ ಮೇಲೆ ಕಲ್ಲು ತೂರಾಟ

ಬೆಳಗಾವಿ- ಬೆಳಗಾವಿ ನಗರದಲ್ಲಿ ಇಂದು ಬೆಳಗ್ಗೆಯಿಂದ ಸಾರಿಗೆ ನೌಕರರು ಧರಣಿ ನಡೆಸುತ್ತಿದ್ದಾರೆ. ಬಂದ್ ನಲ್ಲಿ ಪಾಲ್ಗೊಳ್ಳದ ಕೆಲವು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಹೀಗಾಗಿ ನಗರದಲ್ಲಿ ಹಲವೆಡೆ ಬಸ್ ಓಡಾಟ ಗಮನಿಸಿದ ಪ್ರತಿಭಟನಾ ನಿರತ ನೂಕರರು ಹಿನ್ನೆಲೆಯಲ್ಲಿ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಬೆಳಗಾವಿಯ ಕೋಟೆ ಕೆರೆ ಬಳಿ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಬೆಳಗಾವಿ- ಸಂಕೇಶ್ವರ ಮಾರ್ಗದ ಬಸ್ ಮೇಲೆ ಕಲ್ಲು ತೂರಾಟ ನಡೆದಿದ್ದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೋಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Edited By : Nagaraj Tulugeri
PublicNext

PublicNext

11/12/2020 04:29 pm

Cinque Terre

95.53 K

Cinque Terre

5

ಸಂಬಂಧಿತ ಸುದ್ದಿ