ದಾವಣಗೆರೆ: ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಮನೆ ಹಾಗೂ ಕಚೇರಿ ಸೇರಿ ಏಕ ಕಾಲಕ್ಕೆ ಐದು ಕಡೆ ಎಸಿಬಿ ದಾಳಿ ನಡೆಸಿದೆ.
ಹಾಲಿ ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿರುವ ರುದ್ರೇಶಪ್ಪ ಅವರ ಚಾಣಕ್ಯ ನಗರದ ವಾಸದ ಮನೆ, ಚನ್ನಗಿರಿ ತಾಲೂಕಿನ ಸ್ವಗ್ರಾಮ ತಣಿಗೆರೆಮೇಲೆ ದಾಳಿ ಮಾಡಲಾಗಿದೆ. ದಾವಣಗೆರೆ ಎಸಿಬಿ ಎಸ್‌ಪಿ ಜಯಪ್ರಕಾಶ ನೇತೃತ್ವದಲ್ಲಿ ದಾಳಿ ಮಾಡಿ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
PublicNext
24/11/2021 11:10 am