ಬೆಂಗಳೂರು: ರಾಜ್ಯದಲ್ಲಿ ಏಕಕಾಲಕ್ಕೆ 30 ಕ್ಕೂ ಹೆಚ್ಚು ಕಡೆಗಳಲ್ಲಿ ಆದಾಗ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೋವಾ ಹಾಗೂ ಕರ್ನಾಟಕದ ಆದಾಯ ತೆರಿಗೆ ಇಲಾಖೆಯ 600ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ತೆರಿಗೆ ವಂಚಕರಿಗೆ ಬಿಸಿ ಮುಟ್ಟಿಸಿದ್ದಾರೆ.
ಬೆಂಗಳೂರಿನ ಹಲವು ಉದ್ಯಮಿಗಳ ಅಪಾರ್ಟ್‌ಮೆಂಟ್ ಹಾಗೂ ಎಂಬೆಸಿಗಳಿಗೆ ಲಗ್ಗೆ ಇಟ್ಟ ಅಧಿಕಾರಿಗಳು ದಾಖಲೆ-ಪತ್ರಗಳ ಪರಿಶೀಲನೆ ನಡೆಸಿದ್ದಾರೆ.
PublicNext
01/06/2022 10:37 am