ಮುಂಬೈ: ನಶೆ ಕೇಸ್ ನಲ್ಲಿ ಎನ್ ಸಿಬಿ ಅಧಿಕಾರಿಗಳಿಂದ ಬಂಧಿತನಾಗಿದ್ದ ಶಾರೂಖ್ ಖಾನ್ ಪುತ್ರ ಅರ್ಯನ್ ಖಾನ್ ಗೆ ಬಾಂಬೆ ಹೈಕೋರ್ಟ್ ಏಕ ಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ನಾಳೆ ಹೈಕೋರ್ಟ್ ನಿಂದ ಜಾಮೀನು ಪ್ರತಿ ಸಿಗಲಿದೆ. ನಾಳೆಯೇ ಆರ್ಯನ್ ಖಾನ್ ಸೇರಿ ಒಟ್ಟು ಮೂವರ ಬಿಡುಗಡೆ ಆಗುವ ಸಾಧ್ಯತೆ ಇದೆ.
PublicNext
28/10/2021 05:08 pm