ಶ್ರೀನಗರ: ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಬೆಮಿನಾದಲ್ಲಿರುವ ಶೇರ್ ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (SKIMS) ಬಳಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅದೃಷ್ಟವಶಾತ್ ಯಾವುದೇ ರೀತಿಯ ಸಾವು- ನೋವು ಸಂಭವಿಸಿಲ್ಲ. ಪೊಲೀಸರು ಮತ್ತು ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದಿದ್ದು, ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
PublicNext
05/11/2021 06:15 pm