ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿ ರೋಹಿಣಿ ಕೋರ್ಟ್‌ನಲ್ಲಿ ಸ್ಫೋಟ; ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡು

ನವದೆಹಲಿ: ದೆಹಲಿಯ ರೋಹಿಣಿ ಕೋರ್ಟ್​ನಲ್ಲಿ ಇಂದು ಬೆಳಗ್ಗೆ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಕೂಡಲೇ 7 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಬಾಂಬ್ ನಿಗ್ರಹದಳ, ತನಿಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಗೊಂಡಿದ್ದು ಏನು? ಯಾಕೆ ಸ್ಫೋಟ ಸಂಭವಿಸಿದೆ ಅನ್ನೋದ್ರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೇ ಜೀವಹಾನಿಯಾದ ಘಟನೆಯ ಬಗ್ಗೆಯೂ ವರದಿಯಾಗಿಲ್ಲ.

Edited By : Vijay Kumar
PublicNext

PublicNext

09/12/2021 02:50 pm

Cinque Terre

34.32 K

Cinque Terre

0

ಸಂಬಂಧಿತ ಸುದ್ದಿ