ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಎಸ್‌ಐ ಪರೀಕ್ಷಾ ಅಕ್ರಮ: ಬಂಧಿತ ಪೊಲೀಸ್ ಅಧಿಕಾರಿಗಳು 8 ದಿನ ಸಿಐಡಿ ಕಸ್ಟಡಿಗೆ

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಪೊಲೀಸ್ ‌ಅಧಿಕಾರಿಗಳಿಗೆ ಎಂಟು ದಿನ ಸಿಐಡಿ ಕಸ್ಟಡಿಗೆ ನೀಡಿ ಕಲಬುರಗಿ ಮೂರನೇ ಜೆಎಮ್ಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ರಾಯಚೂರು ಜಿಲ್ಲೆಯ ಲಿಔಗಸೂಗೂರಿನ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ್ ಮೇತ್ರೆ ಅವರನ್ನು 8 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಬಂಧಿತ ಡಿವೈಎಸ್ಪಿ ಹಾಗೂ ಸಿಪಿಐ ಅವರನ್ನು ಮೂರನೇ ಜೆಎಂಎಪ್ಸಿ ನ್ಯಾಯಾಲಯದ ಮುಂದೆ ಸಿಐಡಿ ಅಧಿಕಾರಿಗಳು

Edited By : Nagaraj Tulugeri
PublicNext

PublicNext

06/05/2022 08:59 am

Cinque Terre

39.77 K

Cinque Terre

0

ಸಂಬಂಧಿತ ಸುದ್ದಿ