ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಎಸ್ ಐ ಅಕ್ರಮ ನೇಮಕಾತಿ ಹಗರಣ : ಖೆಡ್ಡಾಗೆ ಬಿದ್ದ ದಂಪತಿ

ಸುಮಾರು ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣದ ಆರೋಪಿಗಳಾದ ಶಾಂತಿಬಾಯಿ ಹಾಗೂ ಆಕೆಯ ಪತಿ ಬಸಯ್ಯ ನಾಯಕನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಇನ್ನು ಶಾಂತಿಬಾಯಿ ಪ್ರಕರಣದ ಕಿಂಗ್ ಪಿನ್ ಗಳಾದ ಮಂಜುನಾಥ ಮೇಳಕುಂದಿಗೆ ಹಣ ನೀಡಿ ಪರೀಕ್ಷೆ ಬರೆದಿದ್ದಳು. ಪ್ರಕರಣ ಹೊರಬೀಳುತ್ತಿದ್ದಂತೆ ದಂಪತಿ ತಲೆಮರೆಸಿಕೊಂಡಿದ್ದರು. ಸದ್ಯ ಈ ದಂಪತಿಯನ್ನು ಹೈದರಾಬಾದ್ ನಲ್ಲಿ ಬಂಧಿಸಿದ್ದಾರೆ.

ಪರೀಕ್ಷಾ ಅಕ್ರಮದಲ್ಲಿ ಈವರೆಗೆ 35 ಜನರನ್ನು ಬಂಧಿಸಲಾಗಿದೆ.

Edited By : Nirmala Aralikatti
PublicNext

PublicNext

30/05/2022 04:59 pm

Cinque Terre

83.4 K

Cinque Terre

3