ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯ್ ಮಲ್ಯಗೆ 4 ತಿಂಗಳು ಜೈಲು-ಸುಪ್ರೀಂ ಕೋರ್ಟ್ !

ನವದೆಹಲಿ: ಸುಪ್ರೀಂ ಕೋರ್ಟ್ ಈಗ ಮದ್ಯದ ದೊರೆ ವಿಜಯ್ ಮಲ್ಯಗೆ ನಾಲ್ಕು ತಿಂಗಳು ಜೈಲು ವಾಸ 2 ಸಾವಿರ ರೂಪಾಯಿ ದಂಡವನ್ನ ವಿಧಿಸಿದೆ.

2017 ರಲ್ಲಿ ನ್ಯಾಯಾಲಯದಿಂದ ಮಾಹಿತಿ ಮುಚ್ಚಿಟ್ಟು ನ್ಯಾಯಾಂಗ ನಿಂದನೆ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಮೇಲೂ ಪರಾರಿ ಆಗಿದ್ದ ವಿಜಯ್ ಮಲ್ಯ ಸುಪ್ರೀಂ ಕೋರ್ಟ್ ದಂಡ ವಿಧಿಸಿದೆ.

ನ್ಯಾಯಾಲಯದ ಆದೇಶಗಳನ್ನ ಉಲ್ಲಂಘಿಸಿ ಮಲ್ಯ ಅವರ ಕುಟುಂಬ ಸದಸ್ಯರಿಗೆ ವರ್ಗಾಯಿಸಲಾದ 40 ಮಿಲಿಯನ್ ಡಾಲರ್ ಹಿಂದಿರುಗಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

Edited By :
PublicNext

PublicNext

11/07/2022 12:02 pm

Cinque Terre

108.89 K

Cinque Terre

13