ಲಕ್ನೋ: ಉತ್ತರ ಪ್ರದೇಶದ ಸಂಭಾಲ್ ನಗರದಲ್ಲಿ ಈ ಘಟನೆ ನಡೆದಿದೆ. ರಾಮಾಯಣ ಮಹಾಭಾರತ ನಾಟಕದಲ್ಲಿ ನಡುವೆ ಜನರನ್ನು ರಂಜಿಸಲು ಆಯೋಜಕರು ಅಶ್ಲೀಲ ಡ್ಯಾನ್ಸ್ ಮಾಡಿಸಿದ್ದಾರೆ.
ಈ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದು ಕಾರ್ಯಕ್ರಮ ಆಯೋಜಕರ ವಿರುದ್ಧ ರಾಮಭಕ್ತರು ಕೆಂಡಾಮಂಡಲರಾಗಿದ್ದಾರೆ.
PublicNext
04/10/2022 04:29 pm