ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಶವ ಪತ್ತೆ

ರಾಮನಗರ: ಜಿಲ್ಲೆಯ ಮಾಗಡಿಯ ಸೋಲೂರು ಹೋಬಳಿ ಚಿಲುಮೆ ಮಠದ ಬಸವಲಿಂಗ ಶ್ರೀಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ರಾಮನಗರ ಜಿಲ್ಲೆಯ ಮಾಗಡಿಯ ತಾಲ್ಲೂಕಿನ ಸೋಲೂರು ಮಠದಲ್ಲಿ ಶವ ಪತ್ತೆಯಾಗಿದ್ದು ಭಕ್ತರಲ್ಲಿ ಆತಂಕ ಮೂಡಿದೆ. ಸ್ಥಳಕ್ಕೆ ವಿವಿಧ ಮಠದ ಶ್ರೀಗಳು ಧಾವಿಸಿದ್ದಾರೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

Edited By : Nagaraj Tulugeri
PublicNext

PublicNext

20/12/2021 01:21 pm

Cinque Terre

33.05 K

Cinque Terre

1