ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಪ್ಪು ತಪ್ಪಾಗಿ ರಾಷ್ಟ್ರಗೀತೆ ಹಾಡಿದ ಕಿರಾತಕರು: ವ್ಯಾಪಕ ಆಕ್ರೋಶ

ಸ್ವಾತಂತ್ರ್ಯೋತ್ಸವ ದಿನವಾದ ನಿನ್ನೆ ಭಾನುವಾರ ಸ್ವಾತಂತ್ರ್ಯೋತ್ಸವ ಆ‍ಚರಣೆ ವೇಳೆ ಕೆಲ ಕಿರಾತಕರು‌ ತಪ್ಪು ತಪ್ಪಾಗಿ ರಾಷ್ಟ್ರಗೀತೆ ಹಾಡಿದ್ದಾರೆ. ಇದರ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

ಈ ಘಟನೆ ಎಲ್ಲಿ ನಡೆದಿದ್ದು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದ್ರೆ ರಾಷ್ಟಗೀತೆಯನ್ನು ತಪ್ಪು ತಪ್ಪಾಗಿ ಹಾಗೂ ಅರ್ಧಮರ್ಧ ಹಾಡಿದ ಇವರು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ. ಈ ವಿಡಿಯೋ ನೋಡಿದ ಭಾರತೀಯರು ಆಕ್ರೋಶಗೊಂಡಿದ್ದಾರೆ. ಹಾಗೂ ಇವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Edited By : Nagaraj Tulugeri
PublicNext

PublicNext

16/08/2021 11:24 am

Cinque Terre

86.11 K

Cinque Terre

32