ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ಎಲ್‌ಇಡಿ ಟಿವಿ ಸ್ಪೋಟದಿಂದ ಬಾಲಕ ಬಲಿ

ಘಾಜಿಯಾಬಾದ್: ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಖರೀದಿಸುವಾಗ ಅದರ ಗುಣಮಟ್ಟ ಹಾಗೂ ತಾಳಿಕೆಯನ್ನು ಖಾತ್ರಿಪಡಿಸಿಕೊಳ್ಳಿ. ಇಲದಿದ್ರೆ ಯಾವ ಸಮಯದಲ್ಲಿ ಏನು ಬೇಕಾದರೂ ಅನಾಹುತ ಸಂಭವಿಸಬಹುದು.

ಇದಕ್ಕೆ ನಿದರ್ಶನ ಎಂಬಂತೆ ಉತ್ತರ ಪ್ರದೇಶದ ಘಾಜಿಯಾಬಾದ್ ನಗರದ ಮನೆಯೊಂದರಲ್ಲಿ ಎಲ್‌ಇಡಿ ಟಿವಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಪರಿಣಾಮ ಓರ್ವ ಬಾಲಕ ಮೃತಪಟ್ಟು ಮನೆಯಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ‌.

ಸುದ್ದಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸದು ಕೂಡಲೇ ಈ ಮನೆಗೆ ಧಾವಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೈವೋಲ್ಟೇಜ್ ಕಾರಣದಿಂದ ಟಿವಿ ಸ್ಫೋಟಗೊಂಡಿದೆ ಎಂಬ ಪ್ರಾಥಮಿಕ ಮಾಹಿತಿ ಇದೆ.

Edited By : Nagaraj Tulugeri
PublicNext

PublicNext

10/10/2022 07:49 pm

Cinque Terre

137.08 K

Cinque Terre

3

ಸಂಬಂಧಿತ ಸುದ್ದಿ