ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧರ್ಮೇಗೌಡ ದೇಹದ ತುಂಡುಗಳನ್ನು ಹುಡುಕಾಡಿ ತಂದು ಪೋಸ್ಟ್ ಮಾರ್ಟಂ

ಚಿಕ್ಕಮಗಳೂರು- ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರದ ಬಳಿ ರೈಲಿಗೆ ತಲೆ ಕೊಟ್ಟು ಪರಿಷತ್ ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರಿಣಾಮ ಮೃತದೇಗ ತುಂಡು ತುಂಡಾಗಿದೆ.

ಸ್ಥಳ ಪರಿಶೀಲನೆ ಮಾಡಿದ ಪೊಲೀಸರು ಛಿದ್ರ ಛಿದ್ರವಾಗಿ ಬಿದ್ದಿದ್ದ ಮೃತದೇಹದ ತುಂಡುಗಳನ್ನು ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ತುಂಡಾಗಿ ಬಿದ್ದಿದ್ದ ಧರ್ಮೇಗೌಡರ ತಲೆಯನ್ನು ಅವದ ಅಂಗ ರಕ್ಷಕ ಗುರುತಿಸಿದ್ದಾರೆ. ನಿನ್ನೆ ತಡರಾತ್ರಿಯಿಂದ ಪೊಲೀಸರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

Edited By : Nagaraj Tulugeri
PublicNext

PublicNext

29/12/2020 10:55 am

Cinque Terre

73.4 K

Cinque Terre

5