ಪುಣೆ: ಕೋವಿಶೀಲ್ಡ್ ಲಸಿಕೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ಪುಣೆಯ ಸೆರಂ ಇನ್ಸ್ಟಿಟ್ಯೂಟ್ನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ.
ಸೆರಂ ಇನ್ಸ್ಟಿಟ್ಯೂಟ್ನಲ್ಲಿ ಇಂದು ಒಂದೇ ದಿನದಲ್ಲಿ ಎರಡೆರೆಡು ಬಾರಿ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ ಬೆಂಕಿ ಹೊತ್ತಿಕೊಂಡು ಉರಿದಿದ್ದ ಕಟ್ಟಡದ ಮತ್ತೊಂದು ಕಂಪಾರ್ಟ್ಮೆಂಟ್ನಲ್ಲಿ ಸಂಜೆ ಬೆಂಕಿ ಹೊತ್ತಿ ಉರಿದಿದೆ. ಈಗಾಗಲೇ ಅವಘಡದಲ್ಲಿ ಐವರು ಸಾವನ್ನಪ್ಪಿದ್ದು, ನಾಲ್ವರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
PublicNext
21/01/2021 10:43 pm