ಬೆಳಗಾವಿ: ಜಿಲ್ಲೆಯ ಗೋಕಾಕ್ ಫಾಲ್ಸ್ ಮೇಲಿಂದ ಬಿದ್ದು ಟೆಕ್ಕಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ನಡೆದಿದೆ.
ಶಿವಾನಂದ ಕುರಬೇಟ(55) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ಶಿವಾನಂದ ವಿದೇಶದಲ್ಲಿ ಕೆಲಸ ಮಾಡುತ್ತಿದ್ದ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಬರಬೇಕಿದೆ.
PublicNext
23/01/2021 10:56 pm