ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಚರಂಡಿ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರು ಸಾವು

ಕಲಬುರಗಿ: ಚರಂಡಿ ಸ್ವಚ್ಛತೆ ವೇಳೆ ಇಬ್ಬರು ಮೃತಪಟ್ಟಿದ್ದು, ಓರ್ವ ಅಸ್ವಸ್ಥಗೊಂಡಿರುವ ದುರ್ಘಟನೆ ನಗರದಲ್ಲಿ ಇಂದು ನಡೆದಿದೆ.

ಅಹ್ಮದ್ (25) ಹಾಗೂ ರಸೀದ್ (30) ಮೃತ ದುರ್ದೈವಿಗಳು. ಒಳಚರಂಡಿ ಸ್ವಚ್ಛತೆಗಾಗಿ ಚರಂಡಿಯೊಳಗೆ ಕಾರ್ಮಿಕರು ಇಳಿದಿದ್ದರು. ಈ ವೇಳೆ ಏಕಾಏಕಿ ಚರಂಡಿ ನೀರು ಹರಿದು ಬಂದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನೆ ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮೃತರ ಕುಟುಂಬಗಳಿಗೆ ಸೂಕ್ತ ನ್ಯಾಯ ಒದಗಿಸಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜರಗಿಸುವಂತೆ ಪ್ರತಿಭಟನಾಕಾರರು ಹಾಗೂ ಕುಟುಂಬದ ಸದಸ್ಯರು ಆಗ್ರಹಿಸಿದ್ದಾರೆ.

Edited By : Vijay Kumar
PublicNext

PublicNext

28/01/2021 10:11 pm

Cinque Terre

107.81 K

Cinque Terre

2

ಸಂಬಂಧಿತ ಸುದ್ದಿ