ನವದೆಹಲಿ: ನಗರದ ಇಸ್ರೇಲ್ ರಾಯಭಾರ ಕಚೇರಿ ಆವರಣದಲ್ಲಿ ಬಾಂಬ್ ಸ್ಫೋಟವಾಗಿದೆ. ಪರಿಣಾಮ ಸ್ಥಳದಲ್ಲಿದ್ದ ನಾಲ್ಕೈದು ಕಾರುಗಳು ಸಂಪೂರ್ಣ ಜಖಂ ಆಗಿವೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಜೀವಹಾನಿ ಆಗಿಲ್ಲ.
ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ದೌಡಾಯಿಸಿದ್ದು ತೀವ್ರ ಕಟ್ಟೆಚ್ಚರ ವಹಿಸಿ ಕ್ರಮ ಕೈಗೊಂಡಿದ್ದಾರೆ.
PublicNext
29/01/2021 06:59 pm