ಮುಂಬೈ: ರೈಲ್ವೆ ಪೊಲೀಸ್ ಪೇದೆಯೊಬ್ಬರ ಸಮಯ ಪ್ರಜ್ಞೆಯಿಂದ ಅಂಗವಿಕಲರೊಬ್ಬರು ಪ್ರಾಣಪಾಯದಿಂದ ಪಾರಾದ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈನ ಪನ್ವೆಲ್‌ನಲ್ಲಿ ಓಡಾಡುವ ರೈಲು ಹತ್ತಲು ಅಂಗವಿಕಲ ವ್ಯಕ್ತಿಯೋರ್ವ ಮುಂದಾಗಿದ್ದರು. ಈ ವೇಳೆ ಆಯ ತಪ್ಪಿ ಕೆಳಗೆ ಬಿದ್ದ ಅವರನ್ನು ಆರ್‌ಪಿಎಫ್ ಸಿಬ್ಬಂದಿ ರಕ್ಷಿಸಿದ್ದಾರೆ. ಈ ಘಟನೆಯ ವಿಡಿಯೋವನ್ನು ಹಂಚಿಕೊಂಡ ರೈಲ್ವೆ ಸಚಿವಾಲಯ, "ಚಲಿಸುವ ರೈಲು ಹತ್ತುವಾಗ ಅಥವಾ ಇಳಿಯುವಾಗ ಪ್ರಯತ್ನಿಸಬೇಡಿ. ಇದು ಪ್ರಾಣಾಪಾಯಕ್ಕೆ ಕಾರಣವಾಗುತ್ತದೆ'' ಎಂದು ಹೇಳಿದೆ.
PublicNext
06/02/2021 07:20 pm