ಚಿಕ್ಕಮಗಳೂರು: ಪಾಪಿ ಅಣ್ಣನೊಬ್ಬ ತನ್ನ ತಂಗಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಪ್ರಕರಣ ಮೂಡಿಗೆರೆ ತಾಲೂಕಿನ ಬಾಳುರು ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ.
20 ವರ್ಷ ವಯಸ್ಸಿನ ಅಭಿಷೇಕ್ 7ನೇ ತರಗತಿಯಲ್ಲಿ ಓದುತ್ತಿದ್ದ ತಂಗಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಾಳೆ. ಸದ್ಯ ಆರೋಪಿ ಅಭಿಷೇಕ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಬಾಳುರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
11/02/2021 11:01 pm